alex Certify BIG NEWS : ಆ.1 ರಿಂದ 3 ರವರೆಗೆ ‘ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ’ |Bengaluru India Nano 2024 | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಆ.1 ರಿಂದ 3 ರವರೆಗೆ ‘ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ’ |Bengaluru India Nano 2024

ಬೆಂಗಳೂರು : ಆಗಸ್ಟ್ 1 ರಿಂದ 3ರ ವರೆಗೆ ಮೂರು ದಿನಗಳ ಕಾಲ 13ನೇ ಆವೃತ್ತಿಯ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ – 2024 ನಡೆಸಲು ಸರ್ಕಾರ ನಿರ್ಧರಿಸಿದೆ.

ಆಗಸ್ಟ್ 1 ರಿಂದ 3ರ ವರೆಗೆ ಮೂರು ದಿನಗಳ ಕಾಲ 13ನೇ ಆವೃತ್ತಿಯ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ – 2024 ನಡೆಯಲಿದೆ. ಸುಸ್ಥಿರತೆಗಾಗಿ ನ್ಯಾನೊ ತಂತ್ರಜ್ಞಾನ; ಹವಾಮಾನ, ಇಂಧನ ಮತ್ತು ಆರೋಗ್ಯ ರಕ್ಷಣೆ ಎಂಬುದು ಈ ಸಮಾವೇಶದ ಘೋಷವಾಕ್ಯವಾಗಿದೆ.

ಆಗಸ್ಟ್ 1 ರಿಂದ 3ರ ವರೆಗೆ ನಡೆಯಲಿರುವ ನ್ಯಾನೋ ಸಮ್ಮೇಳನದಲ್ಲಿ 6ಕ್ಕೂ ಹೆಚ್ಚು ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ ದೇಶಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ಹಾಗೂ 50ಕ್ಕೂ ಹೆಚ್ಚು ಸಂಸ್ಥೆಗಳು ಪ್ರದರ್ಶನ ನೀಡಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...