alex Certify BREAKING: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ಮೆಗಾ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ಮೆಗಾ ದಾಳಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೆಗಾ ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹೆಬ್ಬಾಳ, ಇಂದಿರಾನಗರ, ಹಲಸೂರು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...