alex Certify BIG NEWS: ಸ್ಯಾಂಡಲ್ ವುಡ್ ಸಹ ಕಲಾವಿದೆ ಸಿಂಚನಾ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ಯಾಂಡಲ್ ವುಡ್ ಸಹ ಕಲಾವಿದೆ ಸಿಂಚನಾ ಸಾವು

ಸ್ಯಾಂಡಲ್ ವುಡ್ ಸಹ ಕಲಾವಿದೆ ಸಿಂಚನಾ ಕಳೆದ ರಾತ್ರಿ ಮೃತಪಟ್ಟಿದ್ದು, ತಮ್ಮ ಪುತ್ರಿಯ ಸಾವಿಗೆ ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ.

10ನೇ ತರಗತಿ ಪೂರೈಸಿದ ಬಳಿಕ 16 ವರ್ಷದ ಸಿಂಚನಾ ಚಿತ್ರರಂಗದಲ್ಲಿ ಸಹ ಕಲಾವಿದೆಯಾಗಿ ಗುರುತಿಸಿಕೊಂಡಿದ್ದರು.

ವಾಂತಿ ಭೇದಿಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ತೋರಿದ ನಿರ್ಲಕ್ಷ್ಯಕ್ಕೆ ತಮ್ಮ ಪುತ್ರಿ ಬಲಿಯಾಗಿದ್ದಾಳೆ ಎಂದು ಪೋಷಕರು ಕಣ್ಣೀರಿಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...