alex Certify BIG NEWS: ಅಕ್ರಮವಾಗಿ ಸಾಗಿಸುತಿದ್ದ 23 ಐಫೋನ್ ಜಪ್ತಿ; ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮವಾಗಿ ಸಾಗಿಸುತಿದ್ದ 23 ಐಫೋನ್ ಜಪ್ತಿ; ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 23 ಐಫೋನ್ ಗಳನ್ನು ಕಸ್ಟಮ್ಸ್ ಅಧಿಕಾರಿಗಳು ಜಫ್ತಿ ಮಾಡಿದ್ದಾರೆ.

ಬ್ಯಾಂಕಾಕ್ ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಐಫೋನ್ ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಯಾಣಿಕನೊಬ್ಬನ ಮೇಲೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ತೀವ್ರ ತಪಾಸಣೆ ನಡೆಸಿದ್ದಾರೆ. ಈ ವೇಳೆ 34 ಲಕ್ಷ ಮೌಲ್ಯದ 23 ಐಫೋನ್ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...