alex Certify BREAKING : ಬೆಂಗಳೂರು ‘ರೇವ್ ಪಾರ್ಟಿ’ ಪ್ರಕರಣ : ಐವರು ಆರೋಪಿಗಳಿಗೆ 10 ದಿನ ‘CCB’ ಕಸ್ಟಡಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರು ‘ರೇವ್ ಪಾರ್ಟಿ’ ಪ್ರಕರಣ : ಐವರು ಆರೋಪಿಗಳಿಗೆ 10 ದಿನ ‘CCB’ ಕಸ್ಟಡಿ..!

ಬೆಂಗಳೂರು : ಬೆಂಗಳೂರು ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರಿಗೆ 10 ದಿನ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ವಾಸು, ಅರುಣ್, ಸಿದ್ದಿಕ್, ನಾಗಬಾಬು ಸೇರಿ ಐವರಿಗೆ 10 ದಿನ ಸಿಸಿಬಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿ ನಟಿ ಹೇಮಾ ಸೇರಿ ಹಲವರಿಗೆ ಸಿಸಿಬಿ ನೋಟಿಸ್ ಕಳುಹಿಸಲಾಗಿದೆ. ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 101 ಜನರ ಪೈಕಿ 86 ಜನರ ವರದಿ ಪಾಸಿಟಿವ್ ಬಂದಿತ್ತು .

ನಾಳೆಯಿಂದ ಮತ್ತಷ್ಟು ಜನರಿಗೆ ಸಿಸಿಬಿ ನೊಟೀಸ್ ನೀಡಲಿದ್ದು, ಕೆಲವು ರಾಜಕಾರಣಿ ಮಕ್ಕಳಿಗೂ ನೋಟಿಸ್ ನೀಡುವ ಸಾಧ್ಯತೆ ಇದೆ. ಈಗಾಗಲೇ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಡ್ರಗ್ಸ್ ತಗೊಂಡಿರೋದು ದೃಢವಾಗಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...