ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ `ವಿದ್ಯುತ್ ಕಡಿತ’|Power Cut

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನಿರ್ವಹಣೆ ಸಂಬಂಧಿತ ಅನೇಕ ಯೋಜನೆಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 31 ರ ಇಂದು  ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ

ಬೂದಿಹಾಳ್ ಗ್ರಾಮ ಪಂಚಾಯಿತಿ, ಕಾಚನಹಳ್ಳಿ, ಯರಮಂಚನಹಳ್ಳಿ, ಮಂಡಿಗೆರೆ ಮತ್ತು ಬಸವೇಶ್ವರ. ಆನಂದ ನಗರ, ತಿರುಮಲಾಪುರ, ಟಿ ಬೇಗೂರು, ಹುಚ್ಚೇಗೌಡನಪಾಳ್ಯ, ವೀರನಂಜಿಪುರ, ಬೊಮ್ಮನಹಳ್ಳಿ, ಬಾರಾಡಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read