alex Certify ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಕೋಲಾರ: ಬಂಗಾರಪೇಟೆ ಶಿಶು ಅಭಿವೃದಿ ಯೋಜನಾ ವ್ಯಾಪ್ತಿಯ 11 ಅಂಗನವಾಡಿ ಕಾರ್ಯಕರ್ತೆ ಮತ್ತು 26 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನವೆಂಬರ್ 13 ರಿಂದ ವೆಬ್ ವಿಳಾಸ www.anganwadirecruit.kar.nic.in ನಲ್ಲಿ ಡಿಸೆಂಬರ್ 19 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಂಗಾರಪೇಟೆ ಶಿಶು ಅಭಿವೃದ್ದಿ ಯೋಜನಾ ಕಛೇರಿಯ ದೂರವಾಣಿ ಸಂಖ್ಯೆ  08153-255409 ನ್ನು ಸಂಪರ್ಕಿಸಬಹುದಾಗಿದೆ ಎಂದು ಬಂಗಾರಪೇಟೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...