ಮಡಿಕೇರಿ: ದೇಶದ 12 ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಖಾಲಿ ಇರುವ 6342 ಪ್ರೊಬೇಶನರಿ ಆಫೀಸರ್ ಹುದ್ದೆಗಳ ನೇಮಕ ಪರೀಕ್ಷೆಗೆ ಐಬಿಪಿಎಸ್ ಸಂಸ್ಥೆ ಅಧಿಸೂಚನೆ ಹೊರಡಿಸಿದ್ದು ಆಗಸ್ಟ್ 2 ರಿಂದ ಆಗಸ್ಟ್ 22 ರೊಳಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬೇಕಾಗಿರುವ ಹೆಚ್ಚಿನ ಮಾಹಿತಿಗಾಗಿ https://www.ibps.in/ ವೀಕ್ಷಿಸಬಹುದು. ಬ್ಯಾಂಕ್ ಪರೀಕ್ಷಾ ತಯಾರಿಗಾಗಿ ಹಾಸನದ ಸಾಲಗಾಮೆ ರಸ್ತೆ ಬಳಿಯಿರುವ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ಹಾಸನ ಶಾಖೆಯಲ್ಲಿ ಅತ್ಯಂತ ನುರಿತ ವಿಷಯ ತಜ್ಞರಿಂದ ಈಗಾಗಲೇ ಎರಡು ಬ್ಯಾಚ್‍ಗಳಲ್ಲಿ ಬ್ಯಾಂಕ್ ತರಬೇತಿ ನಡೆಯುತ್ತಿದ್ದು, ಉಚಿತ ಡೆಮೊ ಕ್ಲಾಸ್ ಸೌಲಭ್ಯ ಕಲ್ಪಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗೆ 8660217739 / 08172-245135 ಕ್ಕೆ ಕರೆ/ವಾಟ್ಸಾಪ್ ಮಾಡಬಹುದು ಎಂದು ಹೇಳಲಾಗಿದೆ.