alex Certify ಸೇನೆಯಿಂದ ಭರ್ಜರಿ ಕಾರ್ಯಾಚರಣೆ: ಲಷ್ಕರ್ ಸಂಘಟನೆಯ ಇಬ್ಬರು ಉಗ್ರರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇನೆಯಿಂದ ಭರ್ಜರಿ ಕಾರ್ಯಾಚರಣೆ: ಲಷ್ಕರ್ ಸಂಘಟನೆಯ ಇಬ್ಬರು ಉಗ್ರರು ಅರೆಸ್ಟ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ.

ಬಾರಾಮುಲ್ಲಾ ಬಳಿ ಲಷ್ಕರ್ ಇ ತೊಯ್ಬಾ ಸಂಘಟನೆ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಫಾರೂಕ್ ಅಹ್ಮದ್ ಫರಾ ಮತ್ತು ಸೈಮಾ ಬಶೀರ್ ಬಂಧಿತ ಉಗ್ರರು ಎಂದು ಹೇಳಲಾಗಿದೆ. ಉಗ್ರರ ಬಳಿ ಇದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶಕ್ಕೆ ಪಡೆಯಲಾಗಿದೆ. ಬಾರಾಮುಲ್ಲಾ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಬಂಧಿಸಿದ್ದು, ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸ್ ದಾಖಲಿಸಲಾಗಿದೆ. ಕಾರ್ಯಾಚರಣೆ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...