alex Certify ELECTION BREAKING: ಬಸವಕಲ್ಯಾಣದಲ್ಲಿ ಬಿಜೆಪಿ, ಮಸ್ಕಿಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION BREAKING: ಬಸವಕಲ್ಯಾಣದಲ್ಲಿ ಬಿಜೆಪಿ, ಮಸ್ಕಿಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು

ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ 20,904 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್, ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಪರಾಭವಗೊಂಡಿದ್ದಾರೆ. ಶರಣು ಸಲಗರ 66 965 ಮತಗಳನ್ನು ಪಡೆದಿದ್ದು ಮಾಲಾ 49 822 ಮತ ಪಡೆದಿದ್ದಾರೆ.

ಶರಣು ಸಲಗಾರ 70,089 ಮತ ಮಾಲಾ ನಾರಾಯಣ ರಾವ್ 49,822 ಮತಗಳನ್ನು ಪಡೆದಿದ್ದಾರೆ.

ಮಸ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರುವಿಹಾಳ ಜಯಭೇರಿ ಬಾರಿಸಿದ್ದಾರೆ. ಅವರು 47,089 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ 28,966 ಮತ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...