alex Certify ಕೇರಳದಲ್ಲಿ ಕೈಮೀರಿದ ಕೊರೋನಾ ಭಾರಿ ಏರಿಕೆ: ರಾಜ್ಯದಲ್ಲಿ ಕಟ್ಟೆಚ್ಚರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳದಲ್ಲಿ ಕೈಮೀರಿದ ಕೊರೋನಾ ಭಾರಿ ಏರಿಕೆ: ರಾಜ್ಯದಲ್ಲಿ ಕಟ್ಟೆಚ್ಚರ

ನವದೆಹಲಿ: ಕೇರಳ ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದೆ. ಸತತ ಮೂರನೇ ದಿನವೂ 20 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದ್ದು, ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ದೆಹಲಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಕೇರಳ ಮತ್ತು ಕರ್ನಾಟಕ ಗಡಿಭಾಗದಲ್ಲಿ ಎಚ್ಚರಿಕೆ ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ರಾಜ್ಯಕ್ಕೆ ವಾಪಸಾದ ನಂತರ, ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಗುವುದು. ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...