alex Certify BIG NEWS: ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ; ಅಧ್ಯಯನಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ನೇತೃತ್ವದಲ್ಲಿ ಆಯೋಗ ರಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ; ಅಧ್ಯಯನಕ್ಕೆ ನ್ಯಾಯಮೂರ್ತಿ ಭಕ್ತವತ್ಸಲ ನೇತೃತ್ವದಲ್ಲಿ ಆಯೋಗ ರಚನೆ

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ಪ್ರತ್ಯೇಕ ಆಯೋಗ ರಚನೆ ಮಾಡಿದೆ.

ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಾತಿನಿಧ್ಯ ಕಲ್ಪಿಸುವ ಕುರಿತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸೂಚನೆಯಂತೆ ಈ ಆಯೋಗ ರಚಿಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...