alex Certify ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪಂಪ್ ಸೆಟ್ ಗೆ ತ್ರೀಫೇಸ್ ವಿದ್ಯುತ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪಂಪ್ ಸೆಟ್ ಗೆ ತ್ರೀಫೇಸ್ ವಿದ್ಯುತ್

ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ ಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜೆಡಿಎಸ್ ಶಾಸಕ ಕೆ.ವೈ. ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೃಷಿ ಪಂಪ್ ಸೆಟ್ ಗಳಿಗೆ ತ್ರೀಫೇಸ್ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಹಗಲು ಹೊತ್ತಿನಲ್ಲಿ ಕೃಷಿ ಪಂಪ್ಸೆಟ್ ಗಳಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಟ್ರಾನ್ಸ್ ಫಾರ್ಮರ್ ಗಳು ಹಾಳಾಗಿದ್ದಲ್ಲಿ ತಕ್ಷಣವೇ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...