alex Certify ಮೊಬೈಲ್ ನಿಷೇಧ ಕಡ್ಡಾಯಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ನಿಷೇಧ ಕಡ್ಡಾಯಗೊಳಿಸಿದ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ವಿಧಾನಪರಿಷತ್ ನಲ್ಲಿ ಕಲಾಪ ನಡೆಯುವಾಗ ಮೊಬೈಲ್ ತರದಂತೆ ಸಭಾಪತಿ ಬಸವರಾಜ ಹೊರಟ್ಟಿ ಸೂಚಿಸಿದ್ದಾರೆ.

ಕಲಾಪ ನಡೆಯುವ ಸಂದರ್ಭದಲ್ಲಿ ಶಾಸಕರು ಹಾಗೂ ಸರ್ಕಾರಿ ಅಧಿಕಾರಿಗಳು ಮೊಬೈಲ್ ಫೋನ್ ಗಳನ್ನು ಸದನದೊಳಗೆ ಕಡ್ಡಾಯವಾಗಿ ತರಬಾರದು. ಮೊಬೈಲ್ ಫೋನ್ ಗಳನ್ನು ನಿಗದಿತ ಕಪಾಟಿನಲ್ಲಿ ಇರಿಸಿದ ಬಳಿಕ ಸದನಕ್ಕೆ ಬರಬೇಕು. ಕಲಾಪ ನಡೆಯುವ ಸಂದರ್ಭದಲ್ಲಿ ಮೊಬೈಲ್ ನೋಡುವುದು ಸರಿಯಲ್ಲ. ಯಾರೂ ಸದನದೊಳಗೆ ಮೊಬೈಲ್ ತರಬಾರದು ಎಂದು ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...