alex Certify ರೈತರ ಮಕ್ಕಳಿಗೆ ಸಿಎಂ ಸಿಹಿ ಸುದ್ದಿ, 18 ಲಕ್ಷ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರ ಮಕ್ಕಳಿಗೆ ಸಿಎಂ ಸಿಹಿ ಸುದ್ದಿ, 18 ಲಕ್ಷ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ

ಬೆಳಗಾವಿ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ರೈತರ ಮಕ್ಕಳಿಗೆ ಶಿಷ್ಯವೇತನ ನೀಡುವ ಮಹತ್ವಾಕಾಂಕ್ಷೆಯ ಯೋಜನೆ ಘೋಷಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೆಪ್ಟಂಬರ್ 5 ರಂದು ಯೋಜನೆಗೆ ಚಾಲನೆ ನೀಡುವುದಾಗಿ ತಿಳಿಸಿದ್ದಾರೆ.

ಆಲಮಟ್ಟಿ ಜಲಾಶಯದಲ್ಲಿ ಬಾಗಿನ ಅರ್ಪಣೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ರೈತರ ಮಕ್ಕಳಿಗೆ ಶಿಷ್ಯವೇತನ ನೀಡುವ ಯೋಜನೆಗೆ ಸೆಪ್ಟಂಬರ್ 5 ರಂದು ಚಾಲನೆ ನೀಡಲಾಗುವುದು. ರಾಜ್ಯದ ರೈತರ 18 ಲಕ್ಷ ಮಕ್ಕಳಿಗೆ ಯೋಜನೆಯಿಂದ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...