alex Certify BIG NEWS: ಸದನ ಆರಂಭಕ್ಕೂ ಮೊದಲು ಸಿಎಂ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸದನ ಆರಂಭಕ್ಕೂ ಮೊದಲು ಸಿಎಂ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಸಭೆ ಕಲಾಪ ಆರಂಭವಾಗುವುದಕ್ಕೂ ಮುನ್ನ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ ಘಟನೆ ನಡೆದಿದೆ.

ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರ ಕಚೇರಿಯಲ್ಲಿ ವಿಧಾನಸಭೆ ಕಲಾಪ ಆರಂಭಕ್ಕೂ ಮುನ್ನ ಮಾಜಿ ಸಿಎಂ ಬೊಮ್ಮಾಯಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಮಾತುಕತೆ ನಡೆಸಿದರು.

ಈ ವೇಳೆ ಮಾಜಿ ಸಚಿವ ಸುನೀಲ್ ಕುಮಾರ್ ಸಾಥ್ ನೀಡಿದರು. ಭೇಟಿ ವೇಳೆ ಗ್ಯಾರಂಟಿ ಯೋಜನೆ ಜಾರಿ ವಿಳಂಬವಾಗುತ್ತಿರುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...