alex Certify BIG NEWS: ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾದ ಗುತ್ತಿಗೆದಾರರ ನಿಯೋಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾದ ಗುತ್ತಿಗೆದಾರರ ನಿಯೋಗ


ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರು ಹಾಗೂ ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಈ ನಡುವೆ ಕೆಲ ಗುತ್ತಿಗೆದಾರರು ವಿಪಕ್ಷ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ನಿಯೋಗ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದೆ. ಗುತ್ತಿಗೆದಾರ ಮಂಜುನಾಥ್ ನೇತೃತ್ವದ ನಿಯೋಗ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿದೆ.

ಬೆಂಗಳೂರಿನ ಆರ್.ಟಿ.ನಗರದ ನಿವಾಸದಲ್ಲಿ ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾದ ಗುತ್ತಿಗೆದಾರರು, ಹಣ ಬಿಡುಗಡೆ ವಿಳಂಬ ವಿಚಾರವಾಗಿ ಮಾತುಕತೆ ನಡೆಸಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...