
ಬೆಂಗಳೂರು: ಒಂದು ಬಾರಿ ಪರಿಹಾರ ಯೋಜನೆಯಡಿ ನಿಮ್ಮ ಆಸ್ತಿ ತೆರಿಗೆ ಬಾಕಿಯನ್ನು ಒಟಿಎಸ್ ನಡಿ ಪಾವತಿಸಲು ನವೆಂಬರ್ 30 ಕೊನೆಯ ದಿನವಾಗಿದೆ.
ಆಸ್ತಿ ತೆರಿಗೆಯನ್ನು ಸಂಪೂರ್ಣ ಬಡ್ಡಿ ಮನ್ನಾ ಹಾಗೂ ಸಂಪೂರ್ಣ ಬಡ್ಡಿ ರಹಿತವಾಗಿ ಪ್ರತಿ ವರ್ಷಕ್ಕೆ ಕೇವಲ 100 ರೂ. ಪಾವತಿಸಿ ಆಸ್ತಿ ತೆರಿಗೆ ಕಟ್ಟಬಹುದಾಗಿದೆ. ನಿಮ್ಮ ಆಸ್ತಿ ತೆರಿಗೆಯು ಡಿಸೆಂಬರ್ 1ರಿಂದ ದುಪ್ಪಟ್ಟಿಗಿಂತ ಹೆಚ್ಚಾಗಲಿದೆ ಎಂದು ಹೇಳಲಾಗಿದೆ. https://bbmptax.karnataka.gov.in ನಲ್ಲಿ ಆಸ್ತಿ ತೆರಿಗೆ ಪಾವತಿಸಬಹುದು.