alex Certify ಗುಡ್ ನ್ಯೂಸ್: ಪೌರಕಾರ್ಮಿಕರಿಗೆ 5000 ರೂ. ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಪೌರಕಾರ್ಮಿಕರಿಗೆ 5000 ರೂ. ಕೊಡುಗೆ

ಬೆಂಗಳೂರು: ಬಿಬಿಎಂಪಿ ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ ಅವರು ಬಿಬಿಎಂಪಿ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಪೌರಕಾರ್ಮಿಕರಿಗೆ ಕೊಡುಗೆ ಘೋಷಿಸಲಾಗಿದೆ.

ಪೌರಕಾರ್ಮಿಕರಿಗೆ ತಲಾ 5 ಸಾವಿರ ರೂಪಾಯಿ ಘೋಷಿಸಲಾಗಿದೆ. ಇದಕ್ಕಾಗಿ 7.5 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಸ್ವಚ್ಛತೆ ಪರಿಕರಗಳನ್ನು ಖರೀದಿಸಲು ಮಾಸಿಕ 200 ರೂಪಾಯಿ ನೀಡಲಾಗುವುದು.

ಪಾಲಿಕೆಯ ಡಿ ಗ್ರೂಪ್ ನೌಕರರ ಮಕ್ಕಳು ಮತ್ತು ಪೌರ ಕಾರ್ಮಿಕರ ಮಕ್ಕಳಿಗೆ 1 ಲಕ್ಷ ರೂಪಾಯಿವರೆಗೆ ಬೋಧನಾ ಶುಲ್ಕ ಮತ್ತು ಪರೀಕ್ಷಾ ಶುಲ್ಕ ಮರುಪಾವತಿಗೆ 9.5 ಕೋಟಿ ರೂಪಾಯಿ ಕಾಯ್ದಿರಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...