alex Certify ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 250 ದೈಹಿಕ ಶಿಕ್ಷಕರು ಸೇರಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 250 ದೈಹಿಕ ಶಿಕ್ಷಕರು ಸೇರಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ

ಶಿವಮೊಗ್ಗ: ರಾಜ್ಯದಲ್ಲಿ 2500 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ನಿರ್ಧರಿಸಿದ್ದು, ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಹೊಸ ಕಾಯ್ದೆ ಅನ್ವಯ ನಿಗದಿಪಡಿಸಲಾದ ಮೀಸಲಾತಿ ಆಧರಿಸಿ ಶಿಕ್ಷಕರ ನೇಮಕಾತಿ ನಡೆಯಲಿದ್ದು, 250 ದೈಹಿಕ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...