alex Certify ಸಮಾವೇಶದಲ್ಲೇ ಸಚಿವ ನಾಗೇಶ್ ವಿರುದ್ಧ ಸಿಎಂ ಗರಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಮಾವೇಶದಲ್ಲೇ ಸಚಿವ ನಾಗೇಶ್ ವಿರುದ್ಧ ಸಿಎಂ ಗರಂ

ಬೆಂಗಳೂರು: ಒಳನಾಡು ಮೀನುಗಾರಿಕೆ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಗರಂ ಆಗಿದ್ದಾರೆ. ಅರಮನೆ ಮೈದಾನದ ಗಾಯತ್ರಿ ಮೈದಾನದಲ್ಲಿ ನಡೆದಿರುವ ಸಮಾವೇಶದಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ.

ಮುಖ್ಯಮಂತ್ರಿಗಳು ಭಾಷಣ ಮಾಡುತ್ತಿದ್ದ ವೇಳೆಯಲ್ಲಿ ಸಚಿವ ನಾಗೇಶ್ ಪಕ್ಕದಲ್ಲಿ ಕುಳಿತುಕೊಂಡವರೊಂದಿಗೆ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಸಿಎಂ ಸಿಟ್ಟಾಗಿದ್ದಾರೆ. ನಾಗೇಶ್ ಮಾತನಾಡುತ್ತಿರುವುದನ್ನು ಕಂಡು ಸಿಟ್ಟಾದ ಅವರು, ನಾಗೇಶ್ ನಿಮಗೆ ಮಾತನಾಡಬೇಕು ಅಂದ್ರೆ ಹೊರಗೆ ಹೋಗಿ ಮಾತನಾಡಿ ಎಂದು ಗರಂ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...