alex Certify ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ: ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ: ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ

ಬೆಳಗಾವಿ(ಸುವರ್ಣಸೌಧ): ರಾಜ್ಯದ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

7 ಸಾವಿರ ಹುದ್ದೆಗಳು ಖಾಲಿ ಉಳಿದಿದ್ದು, ಇವುಗಳ ನೇಮಕಾತಿಗೆ ಅಧಿಕಾರಿಗಳು ಅಡ್ಡಿಪಡಿಸುತ್ತಿದ್ದಾರೆ. ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದಾಗ, ಪ್ರತಿಕ್ರಿಯೆ ನೀಡಿದ ಸಚಿವರು, ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗುವುದು. ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...