alex Certify ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ದಾಖಲಾತಿ ಪರಿಶೀಲನೆ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ದಾಖಲಾತಿ ಪರಿಶೀಲನೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ 1:2 ಅಭ್ಯರ್ಥಿಗಳ ಬೆಂಗಳೂರು ವಿಭಾಗದ ದಾಖಲಾತಿ ಪರಿಶೀಲನೆ ಪಟ್ಟಿಯನ್ನು ಇಂದು ಪ್ರಕಟಿಸಲಾಗುವುದು.

ಬೆಳಗಾವಿ, ಮೈಸೂರು ಮತ್ತು ಕಲಬುರ್ಗಿ ವಿಭಾಗದ ಪಟ್ಟಿಯನ್ನು ಕ್ರಮವಾಗಿ ಬುಧವಾರ ಮತ್ತು ಗುರುವಾರ ಸಂಜೆ ನಂತರ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. https://schooleducation.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...