alex Certify ಶಿಕ್ಷಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನೇಮಕಾತಿ ಶೀಘ್ರ; ಸಚಿವ ಬಿ.ಸಿ. ನಾಗೇಶ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನೇಮಕಾತಿ ಶೀಘ್ರ; ಸಚಿವ ಬಿ.ಸಿ. ನಾಗೇಶ್ ಮಾಹಿತಿ

ಶಿವಮೊಗ್ಗ: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಶೀಘ್ರವೇ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆ ಆನಂದಪುರಂ ಮುರುಘಾಮಠದಲ್ಲಿ ಜಗದ್ಗುರು ಗುರುಬಸವೇಶ್ವರ ಪ್ರಥಮ ದರ್ಜೆ ಕಾಲೇಜು ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ. ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಶೀಘ್ರವೇ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...