alex Certify ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಟಿಇಟಿ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಟಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ ಮುಂದಿನ ವಾರದೊಳಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಕಳೆದ ನವೆಂಬರ್ 6 ರಂದು ನಡೆಸಲಾಗಿದ್ದ ಟಿಇಟಿ ಪರೀಕ್ಷೆಗೆ 3,32,913 ಅಭ್ಯರ್ಥಿಗಳು ಹಾಜರಾಗಿದ್ದು, ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟಿಸಲಾಗಿದೆ. ಮುಂದಿನ ವಾರದೊಳಗೆ ಫಲಿತಾಂಶ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಟಿಇಟಿ ಪರೀಕ್ಷೆ ಪತ್ರಿಕೆ -1 ರಲ್ಲಿ 1,40,801 ಹಾಗೂ ಪತ್ರಿಕೆ -2 ರಲ್ಲಿ 1,92,112 ಮಂದಿ ಸೇರಿ 3,32,913 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...