alex Certify BREAKING NEWS: ಬಿಸಿಸಿಐನ 36ನೇ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಿಸಿಸಿಐನ 36ನೇ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ಆಯ್ಕೆ

ಬಿಸಿಸಿಐನ 36 ನೇ ಅಧ್ಯಕ್ಷರಾಗಿ ಕರ್ನಾಟಕದ ರೋಜರ್ ಬಿನ್ನಿ ನೇಮಕಗೊಂಡಿದ್ದಾರೆ. ಸೌರವ್ ಗಂಗೂಲಿ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ರೋಜರ್ ಬಿನ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ನಡೆದ ಬಿಸಿಸಿಐ ನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದ್ದು, ರೋಜರ್ ಬಿನ್ನಿ ಆಯ್ಕೆಯಿಂದಾಗಿ ಕರ್ನಾಟಕಕ್ಕೆ ಎರಡನೇ ಬಾರಿ ಈ ಸ್ಥಾನ ಲಭಿಸಿದಂತಾಗಿದೆ.

ಈ ಮೊದಲು ಕರ್ನಾಟಕದ ಎಂ. ಚಿನ್ನಸ್ವಾಮಿ ಬಿಸಿಸಿಐ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಈಗ ಅಧ್ಯಕ್ಷರಾಗಿರುವ ರೋಜರ್ ಬಿನ್ನಿ 1983ರ ಏಕದಿನ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...