
ನ್ಯೂಜಿಲೆಂಡ್ ವಿರುದ್ಧ ಮುಂಬರುವ ಮೂರು ಪಂದ್ಯಗಳ IDFC FIRST ಬ್ಯಾಂಕ್ ಟೆಸ್ಟ್ ಸರಣಿಗಾಗಿ BCCI ಭಾರತದ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು ತಂಡದ ವಿವರ ಇಂತಿದೆ.
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪ ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್ , ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್.