alex Certify ಪ್ಯಾರಿಸ್ ಒಲಿಂಪಿಕ್ಸ್: ಭಾರತೀಯ ಅಥ್ಲೀಟ್ ಗಳಿಗೆ ಬಿಸಿಸಿಐ 8.5 ಕೋಟಿ ರೂ. ನೆರವು ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ಯಾರಿಸ್ ಒಲಿಂಪಿಕ್ಸ್: ಭಾರತೀಯ ಅಥ್ಲೀಟ್ ಗಳಿಗೆ ಬಿಸಿಸಿಐ 8.5 ಕೋಟಿ ರೂ. ನೆರವು ಘೋಷಣೆ

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಗಾಗಿ ಇಂಡಿಯನ್ ಒಲಿಂಪಿಕ್ ಅಸೋಸಿಯೇಷನ್​​(IOA)ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(BCCI) 8.5 ಕೋಟಿ ರೂಪಾಯಿಗಳನ್ನು ನೀಡಲಿದೆ.

BCCI ಪ್ರಮುಖರಾದ ಜಯ್ ಶಾ ಅವರು ಪ್ಯಾರಿಸ್‌ ಗೆ ತೆರಳಲಿರುವ ಭಾರತೀಯ ತಂಡಕ್ಕೆ ಹಣಕಾಸಿನ ನೆರವು ಘೋಷಿಸಿದ್ದಾರೆ.

2024 ರ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು 117 ಸದಸ್ಯರ ಭಾರತೀಯ ಪಡೆ ಪ್ಯಾರಿಸ್‌ಗೆ ತೆರಳಲಿದೆ.

2024 ರ ಪ್ಯಾರಿಸ್ ಒಲಿಂಪಿಕ್ಸ್‌ ನಲ್ಲಿ ಭಾರತವನ್ನು ಪ್ರತಿನಿಧಿಸುವ ನಮ್ಮ ಕ್ರೀಡಾಪಟುಗಳನ್ನು ಬಿಸಿಸಿಐ ಬೆಂಬಲಿಸುತ್ತದೆ ಎಂದು ಘೋಷಿಸಲು ನಾನು ಹೆಮ್ಮೆಪಡುತ್ತೇನೆ. ನಾವು ಅಭಿಯಾನಕ್ಕಾಗಿ IOA ಗೆ 8.5 ಕೋಟಿ ರೂ.ಗಳನ್ನು ನೀಡುತ್ತಿದ್ದೇವೆ. ಇಡೀ ತಂಡಕ್ಕೆ ಶುಭ ಹಾರೈಸುತ್ತೇವೆ ಎಂದು ಜಯ್ ಶಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...