alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​: BCPL ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​: BCPL ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ರಹ್ಮಪುತ್ರ ಪಟಾಕಿ ಹಾಗೂ ಪಾಲಿಮರ್​ ಲಿಮಿಟೆಡ್​ನಲ್ಲಿ ವಿವಿಧ ನಾನ್​ ಎಕ್ಸಿಕ್ಯೂಟಿವ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಪರೇಟರ್​, ಟೆಕ್ನಿಷಿಯನ್​, ಫೋರ್​ಮ್ಯಾನ್​, ಅಕೌಂಟ್​ ಅಸಿಸ್ಟೆಂಟ್​ ಸೇರಿದಂತೆ ವಿವಿಧ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದಾಗಿದೆ.

ಅರ್ಜಿ ಸಲ್ಲಿಸುವ ಬಗೆ:

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್​ bcplonline.co.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

ಅರ್ಜಿ ಸಲ್ಲಿಸಲು ಡಿಸೆಂಬರ್​​ 11 ಕೊನೆಯ ದಿನಾಂಕವಾಗಿದೆ.

ವಯಸ್ಸಿನ ಮಿತಿ :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 30 ವರ್ಷದೊಳಗಿನವರಾಗಿರಬೇಕು. ಆಯ್ದ ಅಭ್ಯರ್ಥಿಗಳಿಗೆ ಮಾತ್ರ ವಯಸ್ಸಿನ ಮಿತಿಯಲ್ಲಿ ನಿರ್ಬಂಧ ಇರಲಿದೆ.

ವೇತನ ಶ್ರೇಣಿ :

ಆಯ್ಕೆಯಾದ ಅಭ್ಯರ್ಥಿಗಳಿಗೆ 21 ಸಾವಿರ ರೂಪಾಯಿಯಿಂದ 23 ಸಾವಿರದವರೆಗೆ ಮಾಸಿಕ ಸಂಬಳ ಇರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...