alex Certify BDA ಬ್ರೋಕರ್ ಮನೋಜ್ ಮನೆಯಲ್ಲಿ ಚಿನ್ನ, ಹರಳು ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BDA ಬ್ರೋಕರ್ ಮನೋಜ್ ಮನೆಯಲ್ಲಿ ಚಿನ್ನ, ಹರಳು ಕಂಡು ದಾಳಿ ಮಾಡಿದ ಅಧಿಕಾರಿಗಳೇ ದಂಗಾದ್ರು

ಬೆಂಗಳೂರು: ಬಿಡಿಎ ಮಧ್ಯವರ್ತಿ ಮೋಹನ್ ಕುಮಾರ್ ಮನೆ ಮೇಲೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗೇ ಶಾಕ್ ಆಗಿದ್ದಾರೆ. ಮೋಹನ್ ಅವರ ಐಷಾರಾಮಿ ಬಂಗಲೆಯಲ್ಲಿ, ಕಂತೆ ಕಂತೆ ಹಣ, ಕೆಜಿ ಗಟ್ಟಲೆ ಬೆಳ್ಳಿ-ಬಂಗಾರದ ಜತೆಗೆ ವಜ್ರದ ಹರಳುಗಳು ಪತ್ತೆಯಾಗಿವೆ.

ಆರ್.ಟಿ ನಗರದ ಮನೋರಾಯನಪಾಳ್ಯದಲ್ಲಿರುವ ಮೋಹನ್ ಮನೆಯಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು, ಮನೆಯಲ್ಲಿ ಬರೋಬ್ಬರಿ 4.5 ಕೆ ಜಿ ಚಿನ್ನ, ಅಪಾರ ಪ್ರಮಾಣದ ಬೆಳ್ಳಿ ತಟ್ಟೆ, ಲೋಟ, ಬಟ್ಟಲು, ದೀಪ, ಹಾಗೂ 18 ಲಕ್ಷ ಮೌಲ್ಯದ ವಜ್ರದ ಹರಳುಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇಂದು ‘ಹೋಮ್ ಮಿನಿಸ್ಟರ್’ ಟ್ರೈಲರ್ ರಿಲೀಸ್

ಮೋಹನ್ ಬಿಡಿಎ ಅಧಿಕಾರಿಗಳ ಜತೆ ಶಾಮೀಲಾಗಿ ಅಕ್ರಮ ನಡೆಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿತ್ತು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...