ಬೆಂಗಳೂರು : ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಸೈಬರ್ ಅಪರಾಧ ಪ್ರಕರಣಗಳು ಅಧಿಕವಾಗುತ್ತಿವೆ, ಕಳೆದ ವರ್ಷ 22 ಸಾವಿರ ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಸೈಬರ್ ಅಪರಾಧ ಪ್ರಕರಣಗಳು ಅಧಿಕವಾಗುತ್ತಿವೆ. ಕಳೆದ ವರ್ಷ 22 ಸಾವಿರ ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸೆನ್ ಪೊಲೀಸ್ ಠಾಣೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಸೈಬರ್ ಕ್ರೈಂ ಪ್ರಕರಣಗಳನ್ನು ನಿಯಂತ್ರಿಸುವ ಹಾಗೂ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಪ್ರಚೋದಕಾರಿ ಪೋಸ್ಟ್ಗಳಿಗೆ ನಿಯಂತ್ರಣ ಹೇರಲು ವಿಶೇಷ ಪೊಲೀಸ್ ಘಟಕ ಆರಂಭಿಸಲಾಗಿದೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ಕೈ ಕಟ್ಟಿ ಹಾಕಲು ಸರ್ಕಾರ ಪ್ಲಾನ್ ಮಾಡಿದೆ. ಸಾಮಾಜಿಕ ಜಾಲತಾಣಗಳ ನಿಗಾಕ್ಕೆ ಎಲ್ಲಾ ಠಾಣೆಗಳಲ್ಲೂ ಪ್ರತ್ಯೇಕ ಡೆಸ್ಕ್ ಸ್ಥಾಪನೆ ಮಾಡಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಸೈಬರ್ ಅಪರಾಧ ಪ್ರಕರಣಗಳು ಅಧಿಕವಾಗುತ್ತಿವೆ.
ಕಳೆದ ವರ್ಷ 22 ಸಾವಿರ ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸೆನ್ ಪೊಲೀಸ್ ಠಾಣೆಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ.
ಸೈಬರ್ ಕ್ರೈಂ ಪ್ರಕರಣಗಳನ್ನು ನಿಯಂತ್ರಿಸುವ ಹಾಗೂ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಪ್ರಚೋದಕಾರಿ ಪೋಸ್ಟ್ಗಳಿಗೆ ನಿಯಂತ್ರಣ… pic.twitter.com/xs1hFkDjeU
— Karnataka Congress (@INCKarnataka) March 15, 2025