alex Certify ALERT : ಮೊಬೈಲ್ ಚಾರ್ಜ್ ಗೆ ಹಾಕುವಾಗ ಎಚ್ಚರ : ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ALERT : ಮೊಬೈಲ್ ಚಾರ್ಜ್ ಗೆ ಹಾಕುವಾಗ ಎಚ್ಚರ : ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು

ಚಿಕ್ಕೋಡಿ : ಮೊಬೈಲ್ ಚಾರ್ಜ್ ಗೆ ಹಾಕುವಾಗ ಎಚ್ಚರ….ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿದ ಘಟನೆ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಆಕಾಶ ಶಿವಸಾದ ಸಂಕಪಾಳ (27) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋದ ಆಕಾಶ್ ಗೆ ವಿದ್ಯುತ್ ಶಾಕ್ ತಗುಲಿದ್ದು, ಆತ ಮೃತಪಟ್ಟಿದ್ದಾನೆ. ಈ ಸಂಬಂಧ ಬಸವೇಶ್ವರ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...