alex Certify ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿ ದಾಳಿ: ಗಂಭೀರ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾರ್ಗಲ್ ಸಮೀಪ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ.

ಕಾರ್ಗಲ್ ಸಮೀಪದ ಹೆನ್ನಿ -ಜಾಡ್ಗಲ್ ಬಳಿ ತೋಟದಲ್ಲಿ ಕೆಲಸ ಮಾಡುವ ವೇಳೆ ಘಟನೆ ನಡೆದಿದೆ. ರೈತ ತಿಮ್ಮನಾಯಕ(72) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ದಾಳಿ ಮಾಡಿದ ಕರಡಿ ತಲೆ ಸೇರಿದಂತೆ ದೇಹದ ಭಾಗಗಳಿಗೆ ಕಚ್ಚಿ ಗಾಯಗೊಳಿಸಿದೆ. ತಿಮ್ಮನಾಯಕ ಗಂಭೀರವಾಗಿ ಗಾಯಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...