alex Certify ಮದ್ಯದ ಅಮಲಲ್ಲಿ ಘೋರ ಕೃತ್ಯ: ಪತ್ನಿ, ಎರಡು ವರ್ಷದ ಮಗು ಮೇಲೆ ಮಚ್ಚಿನಿಂದ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯದ ಅಮಲಲ್ಲಿ ಘೋರ ಕೃತ್ಯ: ಪತ್ನಿ, ಎರಡು ವರ್ಷದ ಮಗು ಮೇಲೆ ಮಚ್ಚಿನಿಂದ ಹಲ್ಲೆ

ಮಡಿಕೇರಿ: ಎರಡು ವರ್ಷದ ಮಗು, ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಕೋಕೇರಿ ಗ್ರಾಮದಲ್ಲಿ ಘಟನೆ ನಡೆದಿದೆ.

ಭರತ್(35) ಎಂಬಂತ ಹಲ್ಲೆ ಮಾಡಿದ ಆರೋಪಿಯಾಗಿದ್ದಾನೆ. ಗಾಯಗೊಂಡ ಪತ್ನಿ ಪ್ರೇಮಾ ಮತ್ತು ಮಗುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಡಿದು ಮನೆಗೆ ಬಂದು ಪತ್ನಿಯೊಂದಿಗೆ ಜಗಳವಾಡಿದ ಭರತ್ ಜಗಳದ ವೇಳೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ನಾಪೊಕ್ಲು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...