alex Certify ಮೈಸೂರಲ್ಲಿ ಆಘಾತಕಾರಿ ಘಟನೆ: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೈಸೂರಲ್ಲಿ ಆಘಾತಕಾರಿ ಘಟನೆ: ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಮಾರಣಾಂತಿಕ ಹಲ್ಲೆ

ಮೈಸೂರು: ಬೈಕ್ ನಲ್ಲಿ ತೆರಳುತ್ತಿದ್ದ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.

ಅರುಣ್ ಮತ್ತು ತೇಜ್ ಅವರ ಮೇಲೆ ನಾಲ್ವರು ದುಷ್ಕರ್ಮಿಗಳು ಮೈಸೂರು ನಗರದ ಜೆ.ಎಲ್.ಬಿ. ರಸ್ತೆಯಲ್ಲಿ ಹಲ್ಲೆ ನಡೆಸಿದ್ದಾರೆ. ಮಚ್ಚು ಮತ್ತು ಡ್ರ್ಯಾಗರ್ ನಿಂದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದು ಒಬ್ಬ ಯುವಕನ ಸ್ಥಿತಿ ಗಂಭೀರವಾಗಿದೆ. ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಗಾಯಾಳುವನ್ನು ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮೀಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...