alex Certify ಮೋದಿ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೋದಿ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಆರೋಪ

ಗದಗ: ಪ್ರಧಾನಿ ಮೋದಿ ಅವರ ಫೋಟೋ ವಾಟ್ಸಾಪ್ ಸ್ಟೇಟಸ್ ಹಾಕಿದ್ದಕ್ಕೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ.

ಕಾಂಗ್ರೆಸ್ ಕಾರ್ಯಕರ್ತರಿಂದ ರಾಘವೇಂದ್ರ ಪೂಜಾರ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಮನೆಗೆ ನುಗ್ಗಿ ಮಲ್ಲರೆಡ್ಡಿ ಮತ್ತು ಶ್ರೀನಿವಾಸ ಸೇರಿ ಹಲವರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಬಿಜೆಪಿ ಮುಖಂಡರು ಪೊಲೀಸ್ ಠಾಣೆಗೆ ದೌಡಾಯಿಸಿದ್ದಾರೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...