alex Certify ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಇಂದಿನಿಂದ ಬಿಯರ್ ದರ 12 ರೂ.ವರೆಗೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಇಂದಿನಿಂದ ಬಿಯರ್ ದರ 12 ರೂ.ವರೆಗೆ ಹೆಚ್ಚಳ

ಬೆಂಗಳೂರು: ಇಂದಿನಿಂದ ಬಿಯರ್ ದರ ದುಬಾರಿಯಾಗಲಿದೆ. ಪ್ರತಿ ಬಾಟಲಿಗೆ 5 ರೂ. ನಿಂದ 12 ರೂಪಾಯಿವರೆಗೆ ಬಿಯರ್ ದರ ಹೆಚ್ಚಳವಾಗಿದೆ. ಸರ್ಕಾರ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇಕಡ 185 ರಿಂದ 195ಕ್ಕೆ ಹೆಚ್ಚಳ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಯರ್ ಬೆಲೆ ಏರಿಕೆಯಾಗಲಿದೆ.

ಅಬಕಾರಿ ಇಲಾಖೆ ಮೊದಲಿಗೆ ಸುಂಕ ಹೆಚ್ಚಳ ಕುರಿತಾಗಿ ಕರಡು ಪ್ರಕಟಿಸಿದ್ದು, ನಂತರ ಸಲ್ಲಿಕೆಯಾದ ಆಕ್ಷೇಪಣೆ ಪರಿಗಣಿಸಿ ಸುಂಕ ಏರಿಕೆಯ ಕುರಿತು ಬುಧವಾರ ಅಂತಿಮ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಬಿಯರ್ ದರ ಹೆಚ್ಚಳವಾಗುತ್ತಿರುವುದು ಕಳೆದ 7 ತಿಂಗಳ ಅವಧಿಯಲ್ಲಿ ಮೂರನೇ ಬಾರಿ ಆಗಿದೆ. ಮದ್ಯ ಪ್ರಿಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ ತಟ್ಟಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...