alex Certify BREAKING NEWS: ಬೆಳ್ಳಂಬೆಳಗ್ಗೆ ಘೋರ ದುರಂತ: ನಾಲೆಗೆ ಕ್ರೂಸರ್ ಬಿದ್ದು 7 ಜನ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಳ್ಳಂಬೆಳಗ್ಗೆ ಘೋರ ದುರಂತ: ನಾಲೆಗೆ ಕ್ರೂಸರ್ ಬಿದ್ದು 7 ಜನ ಸ್ಥಳದಲ್ಲೇ ಸಾವು

ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ನಡೆದಿದೆ.

ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಳ್ಳಾರಿ ನಾಲೆಗೆ ವಾಹನ ಬಿದ್ದಿದೆ. ಅಕ್ಕತಂಗಿಯರ ಹಾಳದಿಂದ ಬೆಳಗಾವಿಗೆ ಬರುತ್ತಿದ್ದ ಕ್ರೂಸರ್ ಕಾಲುವೆಗೆ ಬಿದ್ದು 7 ಜನರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...