alex Certify ವೈದ್ಯನಿಂದಲೇ ಪೈಶಾಚಿಕ ಕೃತ್ಯ: ಮಗಳನ್ನೇ ಕಚ್ಚಿ ಗಾಯಗೊಳಿಸಿದ ಕಿರಾತಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯನಿಂದಲೇ ಪೈಶಾಚಿಕ ಕೃತ್ಯ: ಮಗಳನ್ನೇ ಕಚ್ಚಿ ಗಾಯಗೊಳಿಸಿದ ಕಿರಾತಕ

ಬೆಳಗಾವಿ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಗಳನ್ನೇ ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. 5 ವರ್ಷದ ಮಗಳ ಕೆನ್ನೆ ಮತ್ತು ಎದೆ ಭಾಗಕ್ಕೆ ಕಚ್ಚಿ ತಂದೆ ವಿಕೃತಿ ಮೆರೆದಿದ್ದಾನೆ.

ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರ್‌.ಎಂ.ಪಿ. ವೈದ್ಯನಾಗಿರುವ ತಂದೆ ಬಾಲಕಿಯ ತಾಯಿ ಕೆಲಸಕ್ಕೆ ತೆರಳಿದ್ದ ವೇಳೆಯಲ್ಲಿ ಈ ರೀತಿ ವಿಕೃತಿ ಮೆರೆದಿದ್ದಾನೆ. ಆರೋಪಿ ಆರ್‌.ಎಂ.ಪಿ. ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಗಾಯಾಳು ಬಾಲಕಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...