alex Certify BREAKING : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತ : ಕರೆಂಟ್ ಶಾಕ್ ನಿಂದ ತಂದೆ,ಮಗ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿ ಜಿಲ್ಲೆಯಲ್ಲಿ ಘೋರ ದುರಂತ : ಕರೆಂಟ್ ಶಾಕ್ ನಿಂದ ತಂದೆ,ಮಗ ಸ್ಥಳದಲ್ಲೇ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಕರೆಂಟ್ ಶಾಕ್ ನಿಂದ ತಂದೆ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ದಲ್ಲಿ ಕರೆಂಟ್ ಕಂಬಕ್ಕೆ ಸಪೋರ್ಟಿವ್ ಆಗಿ ಕಟ್ಟಿದ್ದ ಕರೆಂಟ್ ವೈರ್ ಸ್ಪರ್ಶಿಸಿ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೊದಲಿಗೆ ಆಕಸ್ಮಿಕವಾಗಿ ಕರೆಂಟ್ ವೈರ್ ಸ್ಪರ್ಶಿಸಿದ ಮಗನನ್ನು ಉಳಿಸಲು ಹೋದ ತಂದೆಯೂ ಕರೆಂಟ್ ಶಾಕ್ ನಿಂದ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ  ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...