alex Certify ELECTION RESULT BREAKING: ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ, ಮಸ್ಕಿಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION RESULT BREAKING: ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ, ಮಸ್ಕಿಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ

ಬೆಂಗಳೂರು: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಮುನ್ನಡೆ ಗಳಿಸಿದ್ದಾರೆ.

ಮಂಗಳಾ ಅಂಗಡಿ 39,631 ಮತ ಗಳಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 38,170 ಗಳಿಸಿದ್ದಾರೆ. 1461 ಮತಗಳ ಅಂತರದಿಂದ ಮಂಗಳಾ ಅಂಗಡಿ ಮುನ್ನಡೆ ಸಾಧಿಸಿದ್ದಾರೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ 2300, ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣರಾವ್ 1189 ಮತ ಗಳಿಸಿದ್ದಾರೆ.

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ 7406, ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರವಿಹಾಳ 9756 ಮತ ಗಳಿಸಿ ಮುನ್ನಡೆ ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...