alex Certify ಹಬ್ಬದ ದಿನವೇ ಬೆಚ್ಚಿಬೀಳಿಸುವ ಘಟನೆ: ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಥಳಿಸಿ ಯುವಕನ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ದಿನವೇ ಬೆಚ್ಚಿಬೀಳಿಸುವ ಘಟನೆ: ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ಥಳಿಸಿ ಯುವಕನ ಬರ್ಬರ ಹತ್ಯೆ

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ರಣಕುಂಡೆ ಗ್ರಾಮದಲ್ಲಿ ನಡೆದಿದೆ.

ನಾಗೇಶ್ ಪಾಟೀಲ್(30) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. ಮೃತರ ಮನೆಗೆ ನುಗ್ಗಿದ ದುಷ್ಕರ್ಮಿಗಳು ದಾಂಧಲೆ ನಡೆಸಿದ್ದು, ಯುವಕನನ್ನು ಮನೆಯಿಂದ ಹೊರಗೆ ಎಳೆದುಕೊಂಡು ಬಂದು ಮಾರಕಾಸ್ತ್ರಗಳಿಂದ ಥಳಿಸಿ ಕೊಲೆ ಮಾಡಿದ್ದಾರೆನ್ನಲಾಗಿದೆ.  ಬೆಳಗಾವಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...