alex Certify ಹಾಡಹಗಲೇ ಆಘಾತಕಾರಿ ಘಟನೆ: ಗುಂಡುಹಾರಿಸಿ ಮಹಿಳೆ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಡಹಗಲೇ ಆಘಾತಕಾರಿ ಘಟನೆ: ಗುಂಡುಹಾರಿಸಿ ಮಹಿಳೆ ಕೊಲೆ

ಬೆಳಗಾವಿ: ಸಂಕೇಶ್ವರ ಪಟ್ಟಣದಲ್ಲಿ ಗುಂಡು ಹಾರಿಸಿ ಮಹಿಳೆ ಕೊಲೆ ಮಾಡಲಾಗಿದೆ. 56 ವರ್ಷದ ಶೈಲಾ ನಿರಂಜನ ಸಭೇದಾರ ಕೊಲೆಯಾದವರೆಂದು ಹೇಳಲಾಗಿದೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಮಹಿಳೆ ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...