alex Certify ರೋಚಕ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಮುನ್ನಡೆ –ಗೆಲುವಿನ ಹಾದಿಯಲ್ಲಿದ್ದ ಸತೀಶ್ ಜಾರಕಿಹೊಳಿಗೆ ಹಿನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೋಚಕ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಮುನ್ನಡೆ –ಗೆಲುವಿನ ಹಾದಿಯಲ್ಲಿದ್ದ ಸತೀಶ್ ಜಾರಕಿಹೊಳಿಗೆ ಹಿನ್ನಡೆ

ಬೆಳಗಾವಿ: ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ಮತ ಎಣಿಕೆ ಮುಂದುವರೆದಿದ್ದು, ಒಮ್ಮೆ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ಮುನ್ನಡೆ ಗಳಿಸುತ್ತಿದೆ.

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 10 ಸಾವಿರಕ್ಕಿಂತಲೂ ಅಧಿಕ ಮತಗಳ ಮುನ್ನಡೆ ಕಾಯ್ದುಕೊಂಡಿದ್ದು, ನಂತರದಲ್ಲಿ ಮತಗಳ ಅಂತರ ಕಡಿಮೆಯಾಗಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 3500 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ 4,23,312 ಮತ ಗಳಿಸಿದ್ದು ಕಾಂಗ್ರೆಸ್ ಅಭ್ಯರ್ಥಿ 4,19,582 ಮತ ಪಡೆದಿದ್ದಾರೆ. ಮತ ಎಣಿಕೆ ಮುಂದುವರೆದಿದೆ. ಕ್ಷಣ ಕ್ಷಣಕ್ಕೂ ಕುತೂಹಲದತ್ತ ಫಲಿತಾಂಶ ಸಾಗಿದ್ದು, ಕಾರ್ಯಕರ್ತರು ರಾಜಕೀಯ ವಲಯದಲ್ಲಿ ಭಾರೀ ಟೆನ್ಷನ್ ತಂದಿಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...