ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಜನವರಿ 18ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದರಿಂದ 9ನೇ ತರಗತಿ ಶಾಲೆಗಳಿಗೆ ರಜೆ ನೀಡಲಾಗಿದೆ.
ಎಸ್ಎಸ್ಎಲ್ಸಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿಗಳು ನಡೆಯಲಿವೆ. ವಸತಿ ಶಾಲೆಗಳು ಸೇರಿದಂತೆ 1 ರಿಂದ 9 ನೇ ತರಗತಿಗಳನ್ನು ಬಂದ್ ಮಾಡಲಾಗುವುದು. ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್ ಈ ಕುರಿತಾಗಿ ಆದೇಶ ಹೊರಡಿಸಿದ್ದಾರೆ.