alex Certify BREAKING NEWS: ಬೆಳಗಾವಿಯಲ್ಲಿ ಹಿಂದೂ ಮುಖಂಡನ ಮೇಲೆ ಗುಂಡಿನ ದಾಳಿ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಳಗಾವಿಯಲ್ಲಿ ಹಿಂದೂ ಮುಖಂಡನ ಮೇಲೆ ಗುಂಡಿನ ದಾಳಿ: ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್

ಬೆಳಗಾವಿ ತಾಲೂಕು ಹಿಂಡಲಗಾ ಗ್ರಾಮದ ಬಳಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಅವರ ಮೇಲೆ ವೈರಿಂಗ್ ಮಾಡಲಾಗಿದೆ.

ಶ್ರೀರಾಮಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕಾರ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಫೈರಿಂಗ್ ಮಾಡಲಾಗಿದೆ. ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ.

ರವಿ ಅವರ ಗದ್ದಕ್ಕೆ ಬುಲೆಟ್ ತಗುಲಿ, ಕಾರ್ ಚಾಲಕನ ಕೈಗೆ ತಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...