alex Certify BIG NEWS: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಮೂವರು ಮಹಿಳೆಯರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ಸ್ಥಳದಲ್ಲೇ ಮೂವರು ಮಹಿಳೆಯರು ದುರ್ಮರಣ

ಬೆಳಗಾವಿ: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದಲ್ಲಿ ನಡೆದಿದೆ.

ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ನ ಟ್ರೈಲರ್ ಪಲ್ಟಿಯಾಗಿ ಬಿದ್ದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಮಾಲವ್ವ ಐನಾಪುರೆ (61), ಚಂಪಾ ತಳಕಟ್ಟಿ (45), ಭಾರತಿ ಘಾಟಗೆ (45) ಮೃತ ದುರ್ದೌವಿಗಳು

ಮತ್ತೋರ್ವ ಮಹಿಳೆ ಶೇಖವ್ವಾ ನರಸಾಯಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...