alex Certify BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲಾಯಪ್ಪ ಪುಂಡಲಿಕ ಮರಗಾಳೆ (45) ಮೃತರು. ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಈ ದುರಂತ ಸಂಭವಿಸಿದೆ. ಲಾಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಬೈಕ್ ಸವಾರ ಮಲ್ಲಪ್ಪ ಗುರಬಸು ಮಂಟೂರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಐಗಳಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...