alex Certify BREAKING NEWS: ಬೆಳಗಾವಿಯಲ್ಲಿ ಘೋರ ದುರಂತ, ಮನೆಗೋಡೆ ಕುಸಿದು 5 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಳಗಾವಿಯಲ್ಲಿ ಘೋರ ದುರಂತ, ಮನೆಗೋಡೆ ಕುಸಿದು 5 ಮಂದಿ ಸಾವು

ಬೆಳಗಾವಿ: ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದು ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಭಾರಿ ಮಳೆಯಿಂದಾಗಿ ಮನೆ ಗೋಡೆ ತೇವಗೊಂಡು ಕುಸಿದು ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ದುರಂತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಲಾಗಿದ್ದು ಗಾಯಗೊಂಡ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...