alex Certify ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಳಗಾವಿ: ಬೈಕ್ ಸವಾರರ ಮೇಲೆಯೇ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ.

ದಿನಸಿ, ತರಕಾರಿ ಚೀಲವನ್ನು ಹೆಗಲ ಮೇಲೆ ಹೊತ್ತು ಬರುತ್ತಿದ್ದ ವೃದ್ಧನ ಕೈಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಬೈಕ್ ಸವಾರರ ಮೇಲೆ ಹಿಂದಿನಿಂದ ಬಂದ ಬಸ್ ಹರಿದಿದ್ದು, ಬೈಕ್ ನಲ್ಲಿ ಹಿಂಬದಿ ಕುಳಿತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಧಾರವಾಡ ಮೂಲದ ವಿದ್ಯಾಶ್ರೀ (32) ಮೃತ ಮಹಿಳೆ. ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಬಂಧಿಕರ ಮನೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಎರಡು ದಿನಗಳ ಹಿಂದೆ ನಡೆದಿದ್ದ ಅಪಘಾತ ತಡವಾಗಿ ಬೆಳಕಿಗೆ ಬಂದಿದ್ದು, ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...